ತಮಿಳುನಾಡು: ಚೆನ್ನೈನ ಮಾಧಾವರಂ ಪ್ರದೇಶದಲ್ಲಿನ ತೈಲ ಗೋದಾಮಿನಲ್ಲಿ ಬೃಹತ್ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಆಕಾಶದೆತ್ತರಕ್ಕೆ ಹೊಗೆ ವ್ಯಾಪಿಸುತ್ತಿದೆ.
ತೈಲ ಗೋದಾಮಿನಲ್ಲಿ ಅಗ್ನಿ ಅವಘಡ... ವಿಡಿಯೋ ನೋಡಿ
ಚೆನ್ನೈನ ಮಾಧಾವರಂ ಪ್ರದೇಶದಲ್ಲಿನ ತೈಲ ಗೋದಾಮಿನಲ್ಲಿ ಬೃಹತ್ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಅಗ್ನಿ ಅವಘಡ
ಸ್ಥಳಕ್ಕೆ 12 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.