ಕರ್ನಾಟಕ

karnataka

ETV Bharat / bharat

ಉತ್ತರಾಖಂಡದಲ್ಲಿ ಭಾರೀ ಕಾಳ್ಗಿಚ್ಚು.. 9 ಹೆಕ್ಟೇರ್​ ಅರಣ್ಯ ಪ್ರದೇಶ ಹಾನಿ - Indo-Tibetan Border Police

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಬರಾಹತ್ ಶ್ರೇಣಿಯ ಅರಣ್ಯದಲ್ಲಿ ಕಾಳ್ಗಿಚ್ಚು ಸಂಭವಿಸಿದೆ. ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಸಿಬ್ಬಂದಿ ಬೆಂಕಿಯನ್ನು ನಂದಿಸುತ್ತಿದ್ದಾರೆ.

Massive fire breaks out in forests of Uttarakhand
ಉತ್ತರಾಖಂಡದಲ್ಲಿ ಭಾರೀ ಪ್ರಮಾಣದಲ್ಲಿ ಕಾಳ್ಗಿಚ್ಚು

By

Published : Nov 1, 2020, 10:53 AM IST

ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಬರಾಹತ್ ಶ್ರೇಣಿಯ ಅರಣ್ಯದಲ್ಲಿ ಕಾಳ್ಗಿಚ್ಚು ಸಂಭವಿಸಿದ್ದು, ಬೆಂಕಿಯ ಕೆನ್ನಾಲಗೆಗೆ ಈಗಾಗಲೇ 9 ಹೆಕ್ಟೇರ್ ಅರಣ್ಯ ಪ್ರದೇಶ ಹಾನಿಯಾಗಿದೆ.

ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಸಿಬ್ಬಂದಿ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸುಮಾರು 9 ಹೆಕ್ಟೇರ್ ಪ್ರದೇಶ ಬೆಂಕಿಗಾಹುತಿ ಆಗಿರುವುದಾಗಿ ವಿಭಾಗೀಯ ಅರಣ್ಯಾಧಿಕಾರಿ ಸಂದೀಪ್ ಕುಮಾರ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ABOUT THE AUTHOR

...view details