ಹೈದರಾಬಾದ್: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದಿನದಿಂದ ದಿನಕ್ಕೆ ಪ್ರತಿಭಟನೆಯ ಕಾವು ಹೆಚ್ಚಾಗುತ್ತಲೇ ಇದ್ದು, ಇಲ್ಲಿನ ಮೌಲಾನಾ ಆಜಾದ್ ರಾಷ್ಟ್ರೀಯ ಉರ್ದು ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಸಹ ಭಾನುವಾರ ಪ್ರತಿಭಟನೆ ನಡೆಸಿದರು.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ - ಮೌಲಾನಾ ಆಜಾದ್ ರಾಷ್ಟ್ರೀಯ ಉರ್ದು ವಿಶ್ವವಿದ್ಯಾಲಯ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದಿನದಿಂದ ದಿನಕ್ಕೆ ಪ್ರತಿಭಟನೆಯ ಕಾವು ಹೆಚ್ಚಾಗುತ್ತಲೇ ಇದ್ದು, ಮೌಲಾನಾ ಆಜಾದ್ ರಾಷ್ಟ್ರೀಯ ಉರ್ದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸಹ ಪ್ರತಿಭಟನೆ ನಡೆಸಿದ್ರು.
ವಿದ್ಯಾರ್ಥಿಗಳಿಂದ ಪ್ರತಿಭಟನೆ
ಪೌರತ್ವ ತಿದ್ದುಪಡಿ ಕಾಯ್ದೆಯ ಹೋರಾಟ ಹೆಚ್ಚಾಗುತ್ತಲೇ ಇದ್ದು, ಎನ್ಆರ್ಸಿ ಜಾರಿಗೆ ತರುವುದು ಬೇಡ ಎಂದು ಮೌಲಾನಾ ಆಜಾದ್ ರಾಷ್ಟ್ರೀಯ ಉರ್ದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.