ಕರ್ನಾಟಕ

karnataka

ETV Bharat / bharat

ಉತ್ತರ ಪ್ರದೇಶದಲ್ಲಿ ನಿಲ್ಲದ ರಾಕ್ಷಸೀ ಕೃತ್ಯ: ಮದರಸಾ ಮ್ಯಾನೇಜರ್​​ನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ - Minor girl raped in Madrasa

ಉತ್ತರ ಪ್ರದೇಶದಲ್ಲಿ ಅತ್ಯಾಚಾರದಂತಹ ಅಮಾನವೀಯ ಕೃತ್ಯಗಳು ನಿಲ್ಲುವ ಲಕ್ಷಣಗಳು ಗೋಚರಿಸುತ್ತಿಲ್ಲ. ಸದ್ಯ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

Minor allegedly raped by Madrasa manager in UP
ಯುಪಿಯಲ್ಲಿ ನಿಲ್ಲದ ರಾಕ್ಷಸಿ ಕೃತ್ಯ

By

Published : Dec 27, 2019, 9:54 AM IST

ಅಮ್ರೋಹಾ(ಉತ್ತರ ಪ್ರದೇಶ):ಉತ್ತರಪ್ರದೇಶದ ಅಮ್ರೋಹಾದಲ್ಲಿ ಅಪ್ರಾಪ್ತೆ ಮೇಲೆ ಮದರಸಾ ಮ್ಯಾನೇಜರ್ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.

ಯುಪಿಯಲ್ಲಿ ನಿಲ್ಲದ ರಾಕ್ಷಸಿ ಕೃತ್ಯ

12 ವರ್ಷದ ಬಾಲಕಿ ಮೇಲೆ ಈ ದುಷ್ಕೃತ್ಯ ಎಸಗಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆಯನ್ನು ಬಾಲಕಿ ಪೋಷಕರಿಗೆ ತಿಳಿಸಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಎಎಸ್​​ಪಿ ಅಜಯ್​ ಪ್ರತಾಪ್​ ತಿಳಿಸಿದ್ದಾರೆ.

ಮದರಸಾದಲ್ಲಿ ವಿದ್ಯಾರ್ಥಿನಿ ಮೇಲೆ ಕಾಮುಕ ಈ ರೀತಿಯ ಕೃತ್ಯ ನಡೆಸಿದ್ದಕ್ಕಾಗಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.

ABOUT THE AUTHOR

...view details