ಬಂಡಿ(ರಾಜಸ್ಥಾನ):ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಬಗ್ಗೆ ವಿವಾದಾತ್ಮಕ ವಿಡಿಯೋ ಮಾಡಿದ ಆರೋಪದಲ್ಲಿ ಬಾಲಿವುಡ್ ನಟಿ ಹಾಗೂ ಬಿಗ್ಬಾಸ್ ಸ್ಪರ್ಧಿ ಪಾಯಲ್ ರೋಹಟಗಿಯನ್ನು ರಾಜಸ್ಥಾನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿವಾದಿತ ಟ್ವೀಟ್: ಬಿಗ್ಬಾಸ್ ಸ್ಪರ್ಧಿ ಪಾಯಲ್ ರೋಹಟಗಿ ಪೊಲೀಸ್ ವಶಕ್ಕೆ - Model & actress Payal Rohatgi detained by Rajastan police
ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಬಗ್ಗೆ ವಿವಾದಾತ್ಮಕ ವಿಡಿಯೋ ಮಾಡಿದ ಆರೋಪದಲ್ಲಿ ಬಾಲಿವುಡ್ ನಟಿ ಪಾಯಲ್ ರೋಹಟಗಿ ಅವರನ್ನು ರಾಜಸ್ಥಾನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಟಿ ಪಾಯಲ್ ರೋಹಟಗಿ ಅರೆಸ್ಟ್
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್.ಪಿ.ಮಮತಾ ಗುಪ್ತಾ, ಪಾಯಲ್ ರೋಹಟಗಿಯವರನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದಿದ್ದಾರೆ.
Last Updated : Dec 15, 2019, 3:04 PM IST