ನವದೆಹಲಿ:ಉದ್ಯಮಿ ರಾಬರ್ಟ್ ವಾದ್ರಾ ಹಾಗೂ ಅವರ ಆಪ್ತ ಸಹಾಯಕ ಮನೋಜ್ ಅರೋರಾ ವಿರುದ್ಧದ ಮನಿ ಲಾಂಡರಿಂಗ್ ಪ್ರಕರಣ ಸಂಬಂಧ ಆರೋಪಿಗಳಿಗೆ ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಇಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಫೆಬ್ರವರಿ 11ಕ್ಕೆ ಮುಂದೂಡಿದೆ.
ಮನಿ ಲಾಂಡರಿಂಗ್ ಪ್ರಕರಣ: ವಾದ್ರಾ, ಅರೋರಾ ಜಾಮೀನು ರದ್ದು ಅರ್ಜಿ ವಿಚಾರಣೆ ಫೆ. 11ಕ್ಕೆ ಮುಂದೂಡಿಕೆ - ಮನಿ ಲಾಂಡರಿಂಗ್ ಪ್ರಕರಣ
ಉದ್ಯಮಿ ರಾಬರ್ಟ್ ವಾದ್ರಾ ಹಾಗೂ ಅವರ ಆಪ್ತ ಸಹಾಯಕ ಮನೋಜ್ ಅರೋರಾ ವಿರುದ್ಧದ ಮನಿ ಲಾಂಡರಿಂಗ್ ಪ್ರಕರಣ ಸಂಬಂಧ ಆರೋಪಿಗಳಿಗೆ ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಇಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಫೆಬ್ರವರಿ 11ಕ್ಕೆ ಮುಂದೂಡಿದೆ.
ರಾಬರ್ಟ್ ವಾದ್ರಾ
ಲಂಡನ್ ಮೂಲದ ಆಸ್ತಿಯನ್ನು 17 ಕೋಟಿ ರೂ.ಗೆ ಪಡೆದಿರುವ ವ್ಯವಹಾರದಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯ ಪತಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಹಾಗೂ ರಾಬರ್ಟ್ ವಾದ್ರಾರ ಆಪ್ತ ಸಹಾಯಕ ಮನೋಜ್ ಅರೋರಾ ವಿರುದ್ಧ ಮನಿ ಲಾಂಡರಿಂಗ್ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ.
Last Updated : Jan 20, 2020, 5:17 PM IST