ಮುಂಬೈ: ಕೋಯಿಕ್ಕೋಡ್ ವಿಮಾನ ಅಪಘಾತದಲ್ಲಿ ಮೃತಪಟ್ಟ ಕ್ಯಾಪ್ಟನ್ ಡಿ.ವಿ ಸಾಠೆ ಅವರ ಪಾರ್ಥಿವ ಶರೀರವನ್ನು ಮುಂಬೈನಲ್ಲಿರುವ ಏರ್ ಇಂಡಿಯಾ ಕಚೇರಿಗೆ ತರಲಾಗಿದೆ.
ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಕ ಏರ್ ಇಂಡಿಯಾ ಕಟ್ಟಡದಲ್ಲಿ ಕ್ಪಾಪ್ಟನ್ ಸಾಠೆ ಅವರ ಪಾರ್ಥಿವ ಶರೀರ ಇರಿಸಲಾಗಿದೆ.

ಏರ್ ಇಂಡಿಯಾ ಸಿಬ್ಬಂದಿ ಹಾಗೂ ಅಧಿಕಾರಿಗಳು, ಸಾಠೆ ಅವರ ಪಾರ್ಥಿವ ಶರೀರದ ದರ್ಶನ ಪಡೆದು, ನಮನ ಸಲ್ಲಿಸಿದರು.
ಕೋಯಿಕೋಡ್ ವಿಮಾನ ಅಪಘಾತದಲ್ಲಿ ಇಬ್ಬರು ಪೈಲಟ್ ಸೇರಿ 18 ಮೃತಪಟ್ಟ ಘಟನೆ ನಡೆದಿದೆ.