ಹೈದರಾಬಾದ್: ಕೋವಿಡ್-19 ಸಮಯದಲ್ಲಿ ತುರ್ತು ಶಸ್ತ್ರಚಿಕಿತ್ಸೆ ಅಥವಾ ಕೀಮೋಥೆರಪಿಯ ಅಗತ್ಯವಿರುವ ಆಯ್ದ ಸ್ತನ ಕ್ಯಾನ್ಸರ್ ರೋಗಿಗಳಿಗೆ ಹೊಸ ವಿಧಾನವನ್ನು ಕಂಡುಕೊಂಡಿದ್ದಾರೆ.
ದಿ ರಾಯಲ್ ಮಾರ್ಸ್ಡೆನ್ ಮತ್ತು ಲಂಡನ್‌ನ ದಿ ಇನ್‌ಸ್ಟಿಟ್ಯೂಟ್ ಆಫ್ ಕ್ಯಾನ್ಸರ್ ರಿಸರ್ಚ್‌ನ ಸ್ತನ ಕ್ಯಾನ್ಸರ್ ಸಂಶೋಧನಾ ಕೇಂದ್ರದ ಸಂಶೋಧಕರು ಯುಕೆ, ಜರ್ಮನಿ ಮತ್ತು ಯುಎಸ್ ಸಹೋದ್ಯೋಗಿಗಳ ಸಹಯೋಗದೊಂದಿಗೆ ಹೊಸ ವಿಧಾನವನ್ನು ಅಭಿವೃದ್ಧಿಪಡಿಸಿದ್ದಾರೆ.