- ಜನ್ ಆಂದೋಲನ್ ಕ್ಯಾಂಪೇನ್ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
- ರಾಜ್ಯದ 11 ಕೊರೊನಾ ಹಾಟ್ ಸ್ಪಾಟ್ ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ಸಿಎಂ ಬಿಎಸ್ವೈ ವಿಡಿಯೋ ಸಂವಾದ
- ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಂದ ಕಲಬುರಗಿ ಜಿಲ್ಲಾ ಪ್ರವಾಸ
- ವಿಧಾನ ಪರಿಷತ್ ಚುನಾವಣೆ: ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ
- ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ತಿಮ್ಮಯ್ಯ ಎಸ್. ಪುರ್ಲೆ ನಾಮಪತ್ರ ಸಲ್ಲಿಕೆ, ದೇವೇಗೌಡ ಸಾಥ್
- ಅಮೇಜಾನ್ ಫುಲ್ಫಿಲ್ಮೆಂಟ್ ಸೆಂಟರ್ ಉದ್ಘಾಟನೆ ಮಾಡಲಿರುವ ಸಿಎಂ
- ದೇವೇಗೌಡ ನೇತೃತ್ವದಲ್ಲಿ ಕಲಬುರಗಿ ವೀರಶೈವ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಪಕ್ಷದ ಪ್ರಮುಖರ ಸಭೆ
- ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಪ್ರವಾಸೋದ್ಯಮ ಇಲಾಖೆ ಪ್ರಗತಿ ಪರಿಶೀಲನಾ ಸಭೆ
- ಐಪಿಎಲ್-2020 : ಕಿಂಗ್ಸ್ ಇಲೆವೆನ್ ಪಂಜಾನ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವೆ ಪಂದ್ಯ
ಜನ್ ಆಂದೋಲನ್ ಕ್ಯಾಂಪೇನ್ಗೆ ಪ್ರಧಾನಿ ಚಾಲನೆ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಇಂದಿನ ಪ್ರಮುಖ ವಿದ್ಯಮಾನ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಹೀಗಿದೆ...
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ