ಕರ್ನಾಟಕ

karnataka

ETV Bharat / bharat

ಮೈಸೂರು ದಸರಾ ಜಂಬೂ ಸವಾರಿ ಸೇರಿದಂತೆ ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಇಂದಿನ ಪ್ರಮುಖ ಸುದ್ದಿಗಳು

ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ವಿದ್ಯಮಾನಗಳ ಮುನ್ನೋಟ

news today
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ

By

Published : Oct 26, 2020, 7:00 AM IST

  • ಮಧ್ಯಾಹ್ನ 3.40ರಿಂದ 4.15ರೊಳಗೆ ಚಾಮುಂಡೇಶ್ವರಿ ತಾಯಿ ವಿಗ್ರಹಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಐತಿಹಾಸಿಕ ಮೈಸೂರು ದಸರಾ ಜಂಬೂ ಸವಾರಿಗೆ ಸಿಎಂ ಚಾಲನೆ
  • ಪ್ರಮುಖ ಜಾಗತಿಕ ತೈಲ ಮತ್ತು ಅನಿಲ ಕಂಪನಿಗಳ ಸಿಇಒಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ
  • ಮೈಸೂರು ದಸರಾ: ಮಧ್ಯಾಹ್ನ 2.59ರಿಂದ 3.20ರೊಳಗೆ ಬಲರಾಮ ದ್ವಾರದಲ್ಲಿ ನಂದಿ ಧ್ವಜಕ್ಕೆ ಸಿಎಂ ಪೂಜೆ
  • ವಿಜಯದಶಮಿ ಹಿನ್ನೆಲೆ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ವಾಹನೋತ್ಸವ
  • ಐಪಿಎಲ್​ 2020: ಕೋಲ್ಕತ್ತಾ ನೈಟ್​ ರೈಡರ್ಸ್ ಹಾಗೂ ಕಿಂಗ್ಸ್ ಇಲೆವೆನ್​ ಪಂಜಾಬ್​ ಮುಖಾಮುಖಿ

ABOUT THE AUTHOR

...view details