ನವದೆಹಲಿ:ಹೈದರಾಬಾದ್ ಪಶುವೈದ್ಯೆ ಅತ್ಯಾಚಾರ ಮತ್ತು ಕೊಲೆ ಸಂಬಂಧ ನಾಲ್ವರು ಆರೋಪಿಗಳನ್ನು ಸೈಬರಾಬಾದ್ ಪೊಲೀಸರು ಎನ್ಕೌಂಟರ್ ಮಾಡಿದ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೋಟಿಸ್ ಕಳುಹಿಸಿದ್ದು, ವಿಚಾರಣೆ ನಡೆಸುವ ಸಾಧ್ಯತೆಗಳಿವೆ.
ಅತ್ಯಾಚಾರಿಗಳ ಎನ್ಕೌಂಟರ್: ಹೈದರಾಬಾದ್ ಪೊಲೀಸರಿಗೆ ಮಾನವಹಕ್ಕುಗಳ ಆಯೋಗ ನೋಟಿಸ್ - ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಆದೇಶ
ಹೈದರಾಬಾದ್ ಪಶುವೈದ್ಯೆ ಅತ್ಯಾಚಾರ ಮತ್ತು ಕೊಲೆ ಸಂಬಂಧ ನಾಲ್ವರು ಆರೋಪಿಗಳನ್ನು ಸೈಬರಾಬಾದ್ ಪೊಲೀಸರು ಎನ್ಕೌಂಟರ್ ಮಾಡಿದ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೋಟಿಸ್ ಕಳುಹಿಸಿದೆ.
ಹೈದರಾಬಾದ್ ಎನ್ಕೌಂಟರ್ನ ವಿಚಾರಣೆಗೆ ಎನ್ಹೆಚ್ಆರ್ಸಿ ಆದೇಶ
ತನಿಖಾ ತಂಡವನ್ನ ತಕ್ಷಣವೇ ಸ್ಥಳಕ್ಕೆ ಕಳುಹಿಸಿ ಸತ್ಯ ಶೋಧನಾ ಕಾರ್ಯ ಕೈಗೊಳ್ಳಬೇಕು ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಸೂಚಿಸಿದೆ.