ನವದೆಹಲಿ: ಇತ್ತೀಚೆಗೆ ಕೇಂದ್ರ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಆರ್ಬಿಐನ ಕೇಂದ್ರ ನಿರ್ದೇಶಕರ ಮಂಡಳಿಯ ಬಜೆಟ್ ನಂತರದ ಸಭೆಯಲ್ಲಿ ಪಾಲ್ಗೊಂಡರು.
ಆರ್ಬಿಐ ಕೇಂದ್ರ ನಿರ್ದೇಶಕರ ಮಂಡಳಿಯೊಂದಿಗೆ ನಿರ್ಮಲಾ ಸೀತಾರಾಮನ್ ಬಜೆಟ್ ನಂತರದ ಸಭೆ - ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಭಾರತೀಯ ರಿಸರ್ವ್ ಬ್ಯಾಂಕ್ನ ಕೇಂದ್ರ ನಿರ್ದೇಶಕರ ಮಂಡಳಿಯ ಜೊತೆ ಬಜೆಟ್ ನಂತರದ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ನಿರ್ಮಲಾ ಸೀತಾರಾಮನ್
ಸಭೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ನ ಗವರ್ನರ್ ಶಕ್ತಿಕಾಂತ ದಾಸ್, ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಠಾಕೂರ್, ಪಾಲ್ಗೊಡಿದ್ದಾರೆ. ಕಳೆದ ಫೆಬ್ರವರಿ 1ರಂದು ಕೇಂದ್ರ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದು, ವಾಡಿಕೆಯಂತೆ ಆರ್ಬಿಐನ ಕೇಂದ್ರ ನಿರ್ದೇಶಕರ ಮಂಡಳಿಯ ಬಜೆಟ್ ನಂತರದ ಸಭೆಯನ್ನು ಇಂದು ಕರೆಯಲಾಗಿದೆ.
TAGGED:
ನಿರ್ಮಲಾ ಸೀತಾರಾಮನ್ ಸುದ್ದಿ