ಕರ್ನಾಟಕ/ ಉಡುಪಿ: ಉಡುಪಿಯ ವಿಶ್ವೇಶ ತೀರ್ಥ ಶ್ರೀಗಳು ಕೃಷ್ಣೈಕ್ಯರಾದ ಹಿನ್ನೆಲೆ ನ್ಯಾಷನಲ್ ಕಾಲೇಜು ಮೈದಾನಕ್ಕೆ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶ್ರೀಗಳ ಅಂತಿಮ ದರ್ಶನ ಪಡೆದರು.
ಪೇಜಾವರ ಶ್ರೀ ಗಳಿಗೆ ಅಂತಿಮ ನಮನ ಸಲ್ಲಿಸಿದ ನಿರ್ಮಲಾ ಸೀತಾರಾಮನ್ - ಪೇಜಾವರದ ಶ್ರೀ ಗಳಿಗೆ ಅಂತಿಮ ನಮನ ಸಲ್ಲಿಸಿದ ನಿರ್ಮಲಾ ಸೀತಾರಾಮನ್
ಉಡುಪಿಯ ವಿಶ್ವೇಶ ತೀರ್ಥ ಶ್ರೀಗಳು ಕೃಷ್ಣೈಕ್ಯರಾದ ಹಿನ್ನೆಲೆ ಬೆಂಗಳೂರಿನ ಬಸವನಗುಡಿಯ ವಿದ್ಯಾಪೀಠ ಮಠಕ್ಕೆ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶ್ರೀಗಳ ಅಂತಿಮ ದರ್ಶನ ಪಡೆದರು.
Nirmala Sitharaman
ವಿಷಯ ತಿಳಿಯುತ್ತಿದ್ದಂತೆಯೇ ಬೆಂಗಳೂರಿನ ಕಡೆಗೆ ದೌಡಾಯಿಸಿದ ಸಚಿವೆ, ಜನ ಸಾಗರದ ಮಧ್ಯೆ ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿದರು.
TAGGED:
Pejavara shri death news