ನವದೆಹಲಿ:ಕಳೆದ 7 ದಿನಗಳಿಂದ ಕೊರೊನಾ ವೈರಸ್ ಸೋಂಕಿತ ಯಾವುದೇ ಪ್ರಕರಣಗಳು ದಾಖಲಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.
ಕಳೆದ 7 ದಿನಗಳಿಂದ 80 ಜಿಲ್ಲೆಗಳಲ್ಲಿ ಕೋವಿಡ್ ಹೊಸ ಪ್ರಕರಣಗಳಿಲ್ಲ: ಕೇಂದ್ರ ಸಚಿವರ ಸ್ಪಷ್ಟನೆ - corona case
ಕಳೆದ 7 ದಿನಗಳಿಂದ ಕೊರೊನಾ ವೈರಸ್ ಸೋಂಕಿತ ಯಾವುದೇ ಪ್ರಕರಣಗಳು ದಾಖಲಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.
ಡಾ.ಹರ್ಷವರ್ಧನ್
ದೆಹಲಿಯಲ್ಲಿಂದು ಜೈವಿಕ ತಂತ್ರಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಬಳಿಕ ಮಾತನಾಡಿದ ಸಚಿವರು, ಕಳೆದ 14 ದಿನಗಳಲ್ಲಿ 47 ಜಿಲ್ಲೆಗಳು, 21 ದಿನಗಳಲ್ಲಿ 39 ಜಿಲ್ಲೆಗಳು ಹಾಗೂ 28 ದಿನಗಳಿಂದ 17 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಕಂಡುಬಂದಿಲ್ಲ ಎಂದು ಹೇಳಿದ್ದಾರೆ.
7 ದಿನಗಳಲ್ಲಿ 10.2 ರಷ್ಟಿದ್ದ ಸಂಖ್ಯೆ ಕಳೆದ 14 ದಿನಗಳಿಂದ 8.7ಕ್ಕೆ ಇಳಿಕೆಯಾಗಿದೆ. ಆದ್ರೆ ಕಳೆದ ಮೂರು ದಿನಗಳಿಂದ ಈ ಬೆಳವಣಿಗೆ 10.9ಕ್ಕೆ ಏರಿದೆ ಎಂದು ಹೇಳಿದ್ದಾರೆ.