ನವದೆಹಲಿ:ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನ ವಿಶೇಷ ನ್ಯಾಯಾಲಯ ಒಂದು ದಿನ ಸಿಬಿಐ ವಶಕ್ಕೆ ನೀಡಿದೆ.
ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾಗಿದ್ದರಿಂದ ಇಂದು ವಿಶೇಷ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿತ್ತು. ವಿಚಾರಣೆ ನಡೆಸಿ ಸಿಬಿಐ ಮನವಿ ಪುರಸ್ಕರಿಸಿದ ನ್ಯಾಯಾಲಯ ಒಂದು ದಿನ ಸಿಬಿಐ ವಶಕ್ಕೆ ನೀಡಿದೆ.