ಮುಂಬೈ(ಮಹಾರಾಷ್ಟ್ರ):ಕೊರೊನಾ ವೈರಸ್ ದಾಳಿಗೆ ಮಹಾರಾಷ್ಟ್ರದ ಮುಂಬೈನಲ್ಲಿ ಮತ್ತೊಬ್ಬ ಬಲಿಯಾಗಿದ್ದು, ಮಹಾರಾಷ್ಟ್ದಲ್ಲಿ ಇದು ಎರಡನೇ ಸಾವಾಗಿದೆ.
ಹೆಚ್ಎನ್ ರಿಲಯನ್ಸ್ ಆಸ್ಪತ್ರೆಯಲ್ಲಿ 21ರ ರಾತ್ರಿ ದಾಖಲಾಗಿದ್ದ 63 ವರ್ಷದ ವೃದ್ಧ ಮೃತಪಟ್ಟಿದ್ದಾನೆ.

ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದ ಕೊರೊನಾ ಸೋಂಕಿತ ವ್ಯಕ್ತಿ ಮಧುಮೇಹ, ರಕ್ತದೊತ್ತಡ ಹಾಗೂ ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ಮುಂಬೈ ಸಾರ್ವಜನಿಕ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.
ಸದ್ಯ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 74ಕ್ಕೆ ಏರಿದ್ದು, ದೇಶದಲ್ಲಿ ಕೋವಿಡ್-19 ನಿಂದ ಸಾವಿನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿದಂತಾಗಿದೆ.