ಮುಂಬೈ: ಮಹಾರಾಷ್ಟ್ರದಲ್ಲಿ ಕೊವಿಡ್-19ಗೆ ಮತ್ತೊಂದು ಬಲಿಯಾಗಿದ್ದು, ರಾಜ್ಯದಲ್ಲಿ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
BREAKING: ಕೊರೊನಾಗೆ ಮಹಾರಾಷ್ಟ್ರದಲ್ಲಿ 5ನೇ ಬಲಿ: ದೇಶದಲ್ಲಿ ಮೃತರ ಸಂಖ್ಯೆ 17ಕ್ಕೆ ಏರಿಕೆ - : ಮಹಾರಾಷ್ಟ್ರದಲ್ಲಿ ಕೊವಿಡ್-19
ಮಹಾರಾಷ್ಟ್ರದಲ್ಲಿ ಕೊವಿಡ್-19ಗೆ ಇಂದು 65 ವರ್ಷದ ವೃದ್ಧೆಯೊಬ್ಬರು ಬಲಿಯಾಗಿದ್ದಾರೆ.
ಕೊರೊನಾಗೆ ಮಹಾರಾಷ್ಟ್ರದಲ್ಲಿ 5ನೇ ಬಲಿ
ಮಾರ್ಚ್ 23ರಂದು ಕಸ್ತೂರ ಬಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ 65 ವರ್ಷದ ವೃದ್ಧೆ ಇಂದು ಮೃತಪಟ್ಟಿದ್ದಾರೆ. ಇವರು ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಕೂಡ ಬಳಲುತ್ತಿದ್ದರು ಎನ್ನಲಾಗಿದೆ.
ಇದೀಗ ಭಾರತದಲ್ಲಿ ಕೊರೊನಾಗೆ ಒಟ್ಟು 17 ಮಂದಿ ಸಾವನ್ನಪ್ಪಿದಂತಾಗಿದೆ.