ಕರ್ನಾಟಕ

karnataka

ETV Bharat / bharat

ಜಮ್ಮು-ಕಾಶ್ಮೀರದಲ್ಲಿ ಓರ್ವ ಉಗ್ರ ಹತ - ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್

ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್​ ಜಿಲ್ಲೆಯ ಕವೂಸಾ ಖಲಿಸಾ ಪ್ರದೇಶದಲ್ಲಿ ಜಮ್ಮು-ಕಾಶ್ಮೀರ ಪೊಲೀಸರು ಹಾಗೂ ಸೇನಾ ಪಡೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ.

terrorist killed
ಜಮ್ಮು-ಕಾಶ್ಮೀರದಲ್ಲಿ ಓರ್ವ ಉಗ್ರ ಹತ

By

Published : Sep 11, 2020, 10:38 AM IST

ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್​ ಜಿಲ್ಲೆಯಲ್ಲಿ ಓರ್ವ ಉಗ್ರನನ್ನು ಹತ್ಯೆಗೈಯ್ಯಲಾಗಿದೆ.

ಬುಡ್ಗಾಮ್​ನ ಕವೂಸಾ ಖಲಿಸಾ ಪ್ರದೇಶದಲ್ಲಿ ಜಮ್ಮು-ಕಾಶ್ಮೀರ ಪೊಲೀಸರು ಹಾಗೂ ಸೇನಾ ಪಡೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ಭಾರತೀಯ ಸೇನೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ABOUT THE AUTHOR

...view details