ಗುಂಟೂರು(ಆಂಧ್ರ ಪ್ರದೇಶ): ವಾಟರ್ ಟ್ಯಾಂಕ್‌ನಲ್ಲಿ ತೆಲಂಗಾಣದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 9,100 ಮದ್ಯದ ಬಾಟಲಿಗಳನ್ನು ಆಂಧ್ರ ಪ್ರದೇಶ ಪೊಲೀಸರು ಭಾನುವಾರ ವಶಪಡಿಸಿಕೊಂಡಿದ್ದಾರೆ.
ವಾಟರ್ ಟ್ಯಾಂಕ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9,100 ಮದ್ಯದ ಬಾಟಲ್ ವಶ! - ಗುಂಟೂರು
ಗುಂಟೂರು ಜಿಲ್ಲೆಯಲ್ಲಿ ಆರೋಪಿಗಳು ರಾಜ್ಯದ ಗಡಿ ದಾಟಲು ಯತ್ನಿಸುತ್ತಿದ್ದಾಗ ಬಾಟಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.
ವಾಟರ್ ಟ್ಯಾಂಕ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9,100 ಮದ್ಯದ ಬಾಟಲ್ ವಶ
ಗುಂಟೂರು ಜಿಲ್ಲೆಯಲ್ಲಿ ಆರೋಪಿಗಳು ರಾಜ್ಯದ ಗಡಿ ದಾಟಲು ಯತ್ನಿಸುತ್ತಿದ್ದಾಗ ಬಾಟಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.
ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ದಾಳಿ ಮಾಡಿ ಮದ್ಯ ವಶಪಡಿಸಿಕೊಂಡು, ಆರೋಪಿಗಳನ್ನ ಬಂಧನ ಮಾಡಲಾಗಿದೆ. ಅಂದಾಜು 21 ಲಕ್ಷ ರೂ. ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗುಂಟೂರು ಗ್ರಾಮೀಣ ಎಸ್‌ಪಿ ವಿಶಾಲ್ ಗಿನ್ನಿ ತಿಳಿಸಿದ್ದಾರೆ.