ಜಮ್ಮು-ಕಾಶ್ಮೀರ :ಬಾಲಾಕೋಟೆ ಮತ್ತು ಮೆಂಧರ್ ವಲಯಗಳಲ್ಲಿ (ಜೆ & ಕೆ) ಪಾಕ್ ಕದನ ವಿರಾಮವನ್ನು ಉಲ್ಲಂಘಿಸಿದೆ.
ಪೂಂಚ್ ಪ್ರದೇಶದಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್...ಗುಂಡಿನ ಚಕಮಕಿ - ಪೂಂಚ್ ಪ್ರದೇಶದಲ್ಲಿ ಕದನ ವಿರಾಮ ಉಲ್ಲಂಘನೆ
ಪೂಂಚ್ ಪ್ರದೇಶದಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೇನೆ ದಾಳಿಗೆ ಭಾರತೀಯ ಯೋಧರು ಪ್ರತ್ತ್ಯುತ್ತರ ನೀಡುತ್ತಿದ್ದಾರೆ.
ಇಂದು ಪೂಂಚ್ ಜಿಲ್ಲೆಯಲ್ಲಿ ಪಾಕ್ ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸುವ ಮೂಲಕ ಅಪ್ರಚೋದಿತ ದಾಳಿ ನಡೆಸಿತು. ಇದಕ್ಕೆ ಭಾರತೀಯ ಸೇನೆಯು ಸೂಕ್ತ ಪ್ರತ್ತ್ಯುತ್ತರ ನೀಡುತ್ತಿದೆ.