ಪೂಂಚ್ (ಜಮ್ಮು ಕಾಶ್ಮೀರ ):ಜಿಲ್ಲೆಯ ಬಾಲಕೋಟ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಪಡೆಗಳು ಮಂಗಳವಾರ ಶೆಲ್ ದಾಳಿ ಮಾಡುವ ಮೂಲಕ ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಸೇನೆಯೂ ತಕ್ಕ ಪ್ರತ್ಯುತ್ತರ ನೀಡಿದೆ.
ಕದನ ವಿರಾಮ ಉಲ್ಲಂಘಿಸಿದ ಪಾಕ್ಗೆ ಭಾರತೀಯ ಸೇನಾಪಡೆ ಪತ್ಯುತ್ತರ
ಕಳೆದ ಕೆಲ ದಿನಗಳಿಂದ ಪಾಕಿಸ್ತಾನ ಪದೇ ಪದೆ ಕದನ ವಿರಾಮ ಉಲ್ಲಂಘಿಸುತ್ತಿದ್ದು, ಭಾರತೀಯ ಸೇನೆಯೂ ತಕ್ಕ ಪ್ರತ್ಯುತ್ತರ ನೀಡುತ್ತಿದೆ.
ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್
ಕಳೆದ ಕೆಲ ದಿನಗಳಿಂದ ಪಾಕಿಸ್ತಾನ ಪದೇ ಪದೆ ಕದನ ವಿರಾಮ ಉಲ್ಲಂಘಿಸುತ್ತಿದ್ದು, ಭಾರತೀಯ ಸೇನೆಯೂ ತಕ್ಕ ಪ್ರತ್ಯುತ್ತರ ನೀಡುತ್ತಿದೆ.
ಸೋಮವಾರ ಪೂಂಚ್ ಜಿಲ್ಲೆಯ ಗುಲ್ಪುರ್ ಸೆಕ್ಟರ್‌ನಲ್ಲಿ ಪಾಕ್ ಶೆಲ್ ದಾಳಿ ನಡೆಸಿತ್ತು. ಅದರ ಹಿಂದಿನ ದಿನ ರಾಜೌರಿ ಜಿಲ್ಲೆಯ ಸುಂದರ್‌ಬಾನಿ ಸೆಕ್ಟರ್‌ನಲ್ಲಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಕದನ ವಿರಾಮ ಉಲ್ಲಂಘಿಸಿತ್ತು.