ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮಂಕೋಟೆ ಸೆಕ್ಟರ್ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ.
ಪಾಕ್ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಭಾರತೀಯ ಸೇನೆಯಿಂದ ತಕ್ಕ ಪ್ರತ್ಯುತ್ತರ - ಪೂಂಚ್ ಜಿಲ್ಲೆಯ ಮಂಕೋಟೆ ಸೆಕ್ಟರ್
ಪೂಂಚ್ ಜಿಲ್ಲೆಯ ಮಂಕೋಟೆ ಸೆಕ್ಟರ್‌ನಲ್ಲಿ ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿ, ಶೆಲ್ ದಾಳಿ ನಡೆಸುವ ಮೂಲಕ ಪಾಕಿಸ್ತಾನವು ಎಲ್‌ಒಸಿ ಉದ್ದಕ್ಕೂ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ ಎಂದು ಜಮ್ಮು ರಕ್ಷಣಾ ವಲಯ ತಿಳಿಸಿದೆ.
ಮಂಕೋಟೆ ಸೆಕ್ಟರ್‌ನಲ್ಲಿ ಪಾಕ್ನಿಂದ ಫೈರಿಂಗ್, ಭಾರತೀಯ ಸೇನೆಯಿಂದ ತಕ್ಕ ಪ್ರತ್ಯುತ್ತರ
ಪೂಂಚ್ ಜಿಲ್ಲೆಯ ಮಂಕೋಟೆ ಸೆಕ್ಟರ್‌ನಲ್ಲಿ ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿ, ಶೆಲ್ ದಾಳಿ ನಡೆಸುವ ಮೂಲಕ ಪಾಕಿಸ್ತಾನವು ಎಲ್‌ಒಸಿ ಉದ್ದಕ್ಕೂ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ ಎಂದು ಜಮ್ಮು ರಕ್ಷಣಾ ವಲಯ ತಿಳಿಸಿದೆ.
ಭಾರತೀಯ ಸೇನೆ ಪಾಕ್ ಸೈನಿಕರ ದಾಳಿಗೆ ತಕ್ಕ ಪ್ರತ್ಯುತ್ತರ ನೀಡುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.