ಕರ್ನಾಟಕ

karnataka

ETV Bharat / bharat

ಪೂಂಚ್​ನ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್​ನಿಂದ ಕದನ ವಿರಾಮ ಉಲ್ಲಂಘನೆ - ಪೂಂಚ್​ನ ಗಡಿಯಲ್ಲಿ ಪಾಕ್​ನಿಂದ ಕದನ ವಿರಾಮ ಉಲ್ಲಂಘನೆ

ಜಮ್ಮು ಮತ್ತು ಕಾಶ್ಮೀರದ ಪೂಂಚ್​ನ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ.

Pakistan violates ceasefire in J-K's Poonch
ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್​ನಿಂದ ಕದನ ವಿರಾಮ

By

Published : Nov 5, 2020, 8:39 PM IST

ಪೂಂಚ್ (ಜಮ್ಮು ಮತ್ತು ಕಾಶ್ಮೀರ)ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಅಪ್ರಚೋದಿತ ಕದನ ವಿರಾಮ ಉಲ್ಲಂಘಿಸಿದೆ. ಇಂದು ಸಂಜೆ 5.30 ರ ಸುಮಾರಿಗೆ ಕದನ ವಿರಾಮ ಉಲ್ಲಂಘಿಸಿರುವ ಬಗ್ಗೆ ವರದಿಯಾಗಿದೆ.

ನವೆಂಬರ್ 1 ರಿಂದಲೇ ಪೂಂಚ್​ನ ಶಹಪುರ್, ಕಿರ್ನಿ ಮತ್ತು ಕಸ್ಬಾ ವಲಯಗಳಲ್ಲಿ ಪಾಕ್ ಕದನ ವಿರಾಮ ಉಲ್ಲಂಘಿಸುತ್ತಿದೆ. ಸಣ್ಣ ಶಸ್ತ್ರಾಸ್ತ್ರಗಳ ಬಳಕೆ ಮತ್ತು ಗುಂಡಿನ ದಾಳಿ ನಡೆಸುತ್ತಿದೆ.

ಭಾರತೀಯ ಸೇನೆ ಕೂಡ ಪಾಕ್​ಗೆ ತಕ್ಕ ಪ್ರತಿಕ್ರಿಯೆ ನೀಡಿದೆ.

ABOUT THE AUTHOR

...view details