ಕರ್ನಾಟಕ

karnataka

ETV Bharat / bharat

ಪಾಕ್​ನಿಂದ ಮುಂದುವರಿದ ಉದ್ಧಟತನ : ಪೂಂಚ್​ನಲ್ಲಿ ಕದನ ವಿರಾಮ ಉಲ್ಲಂಘನೆ - ಪಾಕಿಸ್ತಾನ ಕದನ ವಿರಾಮ ಸುದ್ದಿ

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಮಂಕೋಟೆ ಸೆಕ್ಟರ್​ನಲ್ಲಿ ಪಾಕಿಸ್ತಾನವು​ ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘಿಸಿದೆ.

ಕದನ ವಿರಾಮ ಉಲ್ಲಂಘಿಸಿದ ಪಾಕ್
ಕದನ ವಿರಾಮ ಉಲ್ಲಂಘಿಸಿದ ಪಾಕ್

By

Published : Dec 23, 2020, 7:09 AM IST

ಪೂಂಚ್ (ಶ್ರೀನಗರ): ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಮಂಕೋಟೆ ವಲಯದಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ.

ಪಾಕಿಸ್ತಾನವು ಮಂಗಳವಾರ ಸುಮಾರು ಸಂಜೆ 5:15 ಕ್ಕೆ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ಮೂಲಗಳು ತಿಳಿಸಿವೆ. ಪಾಕ್​ ಕುತಂತ್ರಕ್ಕೆ ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರ ನೀಡಿದೆ.

ಇದನ್ನು ಓದಿ:ಪ್ರತಿಷ್ಠಿತ 'ಲೀಜನ್ ಆಫ್ ಮೆರಿಟ್' ಪ್ರಶಸ್ತಿ ಸ್ವೀಕರಿಸಿದ ಮೋದಿ ಹೇಳಿದ್ದೇನು ಗೊತ್ತಾ?

ಸೋಮವಾರದಂದೂ ಸಹ ಪಾಕಿಸ್ತಾನ ಬೆಳಗ್ಗೆ 9: 30ರ ಸುಮಾರಿಗೆ ಪೂಂಚ್‌ನ ಅದೇ ವಲಯದಲ್ಲಿ ಕದನ ವಿರಾಮವನ್ನು ಉಲ್ಲಂಘಿಸಿತ್ತು.

ABOUT THE AUTHOR

...view details