ಬಾರ್ಮರ್ (ರಾಜಸ್ಥಾನ): ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಗಡಿ ದಾಟಲು ಯತ್ನಿಸುತ್ತಿದ್ದಾಗ ಪಾಕಿಸ್ತಾನದ ನುಸುಳುಕೋರನನ್ನು ಬಿಎಸ್ಎಫ್ ಸಿಬ್ಬಂದಿ ಅಂತಾರಾಷ್ಟ್ರೀಯ ಗಡಿಯಲ್ಲಿ ಕೊಂದಿದ್ದಾರೆ.
ಪಾಕಿಸ್ತಾನದ ನುಸುಳುಕೋರನನ್ನು ಗುಂಡಿಕ್ಕಿ ಕೊಂದ ಬಿಎಸ್‌ಎಫ್ - ಪಾಕಿಸ್ತಾನದ ನುಸುಳುಕೋರ
ಅಂತಾರಾಷ್ಟ್ರೀಯ ಗಡಿ ದಾಟಲು ಯತ್ನಿಸುತ್ತಿದ್ದಾಗ ಪಾಕಿಸ್ತಾನದ ನುಸುಳುಕೋರನನ್ನು ಬಿಎಸ್ಎಫ್ ಸಿಬ್ಬಂದಿ ಗುಂಡಿಕ್ಕಿ ಕೊಂದಿದೆ.
bsf
ವರದಿಗಳ ಪ್ರಕಾರ, ಶುಕ್ರವಾರ ರಾತ್ರಿ ಈ ವ್ಯಕ್ತಿ ಭಾರತೀಯ ಭೂಪ್ರದೇಶಕ್ಕೆ ನುಸುಳಲು ಯತ್ನಿಸುತ್ತಿದ್ದ ಘಟನೆ ನಡೆದಿದೆ.
ಒಳ ನುಗ್ಗಲು ಪ್ರಯತ್ನಿಸುತ್ತಿದ್ದವನನ್ನು ಬಿಎಸ್ಎಫ್ ಸಿಬ್ಬಂದಿ ಅಂತಾರಾಷ್ಟ್ರೀಯ ಗಡಿಯ ಬೇಲಿ ಬಳಿ ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.