ಇಸ್ಲಾಮಾಬಾದ್:ಪಾಕಿಸ್ತಾನದ ಜನತೆ ಕೊರೊನಾ ಎದುರಿಸುವಷ್ಟು ರೋಗ ನಿರೋಧಕ ಶಕ್ತಿಯಿಲ್ಲ, ಆದ್ದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಎಚ್ಚರಿಕೆ ನೀಡಿದ್ದಾರೆ.
ಲಾಹೋರ್ಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಈ ಬಗ್ಗೆ ಮಾತನಾಡಿದ ಅವರು ಪಾಕಿಸ್ತಾನಕ್ಕೆ ಕೊರೊನಾ ಸೋಂಕನ್ನು ಎದುರಿಸುವ ಶಕ್ತಿಯಿದೆ ಎಂದು ಭರವಸೆ ನೀಡಿದ್ದಾರೆ. ಸರ್ಕಾರ ಕೊರೊನಾ ನಿವಾರಣೆಗೆ ಬೇಕಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ನಿನ್ನೆಯಷ್ಟೇ ಟ್ವೀಟ್ ಮಾಡಿದ್ದ ಅವರು ಶೈಕ್ಷಣಿಕ ಸಂಸ್ಥೆಗಳು, ಮಾಲ್ಗಳು, ಸಾರ್ವಜನಿಕ ಸ್ಥಳಗಳನ್ನು ಬಂದ್ ಮಾಡಿ ಕೊರೊನಾ ವಿರುದ್ಧ ಹೋರಾಟಕ್ಕೆ ಸಹಕಾರ ನೀಡಬೇಕೆಂದು ಸೂಚಿಸಿದ್ದರು.