ಕರ್ನಾಟಕ

karnataka

ETV Bharat / bharat

ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೇಲೆ ಸಿಬ್ಬಂದಿಯಿಂದ ಐಸಿಯುನಲ್ಲೇ ರೇಪ್​ - ಐಸಿಯುನಲ್ಲೇ ರೇಪ್

ಉತ್ತರಪ್ರದೇಶದ ಮೀರತ್​​ನಲ್ಲಿ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪುರುಷರು ಹಾಗೂ ಓರ್ವ ಮಹಿಳೆಯ ಬಂಧನ ಮಾಡಲಾಗಿದೆ.

ಸಾಂದರ್ಭಿಕ ಚಿತ್ರ

By

Published : Mar 26, 2019, 6:31 AM IST

ಮೀರತ್​​: ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೇಲೆ ಅತ್ಯಾಚಾರಗೈದಿರುವ ಘಟನೆ ನಡೆದಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅದೇ ಆಸ್ಪತ್ರೆಗೆ ಸಿಬ್ಬಂದಿಯ ಗುಂಪೊಂದು ಈ ಕೃತ್ಯವೆಸಗಿದ್ದಾರೆ.

ಉತ್ತರಪ್ರದೇಶದ ಮೀರತ್​​ನಲ್ಲಿ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪುರುಷರು ಹಾಗೂ ಓರ್ವ ಮಹಿಳೆಯ ಬಂಧನ ಮಾಡಲಾಗಿದೆ. ಉಸಿರಾಟದ ತೊಂದರೆ ಎದುರಿಸುತ್ತಿದ್ದ ಮಹಿಳೆಯನ್ನ ಆಕೆಯ ಗಂಡ ಆಸ್ಪತ್ರೆಗೆ ದಾಖಲು ಮಾಡಿದ್ದನು. ಆಕೆಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಕಾಮುಕರು ಆಕೆಯ ಇಂಜೆಕ್ಷನ್​ ನೀಡಿದ್ದು, ನಿದ್ರೆಗೆ ಜಾರುತ್ತಿದ್ದಂತೆ ಈ ಕೃತ್ಯವೆಸಗಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಆಕೆಯ ಗಂಡ ದೂರು ದಾಖಲು ಮಾಡಿದ್ದಾನೆ.ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ ಎಂದು ಆಸ್ಪತ್ರೆ ಅಧಿಕಾರಿ ಮಾಹಿತಿ ನೀಡಿದ್ದಾರೆ.

ABOUT THE AUTHOR

...view details