ಚೆನ್ನೈ: ಮರೀನಾ ಬೀಚ್‌ನಲ್ಲಿರುವ ಮಾಜಿ ಮುಖ್ಯಮಂತ್ರಿ ದಿ. ಜೆ.ಜಯಲಲಿತಾ ಅವರ ಸ್ಮಾರಕ ಇಂದು ಅನಾವರಣಗೊಳಿಸಿದರು.
ಜಯಲಲಿತಾ ಸ್ಮಾರಕ ಅನಾವರಣ ಕಾರ್ಯಕ್ರಮ
ಚೆನ್ನೈ: ಮರೀನಾ ಬೀಚ್‌ನಲ್ಲಿರುವ ಮಾಜಿ ಮುಖ್ಯಮಂತ್ರಿ ದಿ. ಜೆ.ಜಯಲಲಿತಾ ಅವರ ಸ್ಮಾರಕ ಇಂದು ಅನಾವರಣಗೊಳಿಸಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಸ್ಮಾರಕವನ್ನು ಅನಾವರಣಗೊಳಿಸಿದ್ದು, ಈ ಕಾರ್ಯಕ್ರಮಕ್ಕೆ ತಮಿಳುನಾಡು ರಾಜ್ಯದ ಮೂಲೆ ಮೂಲೆಯಿಂದ ಜನರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ.