ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಾಡಿನ ಜನತೆಗೆ ಮಹಾವೀರ ಜಯಂತಿಯ ಶುಭಾಶಯ ಕೋರಿದ್ದಾರೆ.
ಮಹಾವೀರ ಜಯಂತಿಯ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ - ಮೋದಿ ಟ್ವೀಟ್
"ಎಲ್ಲಾ ನಾಗರಿಕರಿಗೆ ಮಹಾವೀರ ಜಯಂತಿಯ ಶುಭಾಶಯಗಳು. ಸತ್ಯ, ಅಹಿಂಸೆ ಮತ್ತು ತ್ಯಾಗವನ್ನು ಆಧರಿಸಿದ ಭಗವಾನ್ ಮಹಾವೀರ್ ಅವರ ಜೀವನವು ಎಂದಿಗೂ ಎಲ್ಲರಿಗೂ ಸ್ಫೂರ್ತಿಯಾಗಿ ಉಳಿಯುತ್ತದೆ" ಎಂದು ಪ್ರಧಾನಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ಮೋದಿ