ನವದೆಹಲಿ:ದೇಶದಲ್ಲಿ 25 ವರ್ಷಗಳ ಮೊಬೈಲ್ ಟೆಲಿಫೋನ್ ಸೇವೆಯನ್ನು ಪೂರ್ಣಗೊಳಿಸಿದ ಟೆಲಿಕಾಂ ಉದ್ಯಮವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಈ ಘಟನೆಯ ನೆನಪಿಗಾಗಿ ದೂರಸಂಪರ್ಕ ಇಲಾಖೆ (ಡಿಒಟಿ) ಮತ್ತು ಸೆಲ್ಯುಲಾರ್ ಆಪರೇಟರ್ಸ್ ಅಸೋಸಿಯೇಶನ್ ಆಫ್ ಇಂಡಿಯಾ (ಸಿಒಎಐ) ವಿಶೇಷ ಆನ್ಲೈನ್ ಕಾರ್ಯಕ್ರಮ "ದೇಶ್ ಕಿ ಡಿಜಿಟಲ್ ಉಡಾನ್" ಆಯೋಜಿಸಿದೆ.