ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಇಂದು ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಸಮಿತಿ ಸಭೆ (ECOSOC -United Nations Economic and Social Council) ಉದ್ದೇಶಿಸಿ ಮಾತನಾಡಲಿದ್ದಾರೆ.
ಭಾರತ ವಿಶ್ವಸಂಸ್ಥೆಯ ವಿಟೋ ಅಧಿಕಾರ ಹೊಂದಿರದ ಭದ್ರತಾ ಮಂಡಳಿ ಖಾಯಂ ಅಲ್ಲದ ಸದಸ್ಯರಾಗಿ ಆಯ್ಕೆ ಆದ ಬಳಿಕ ಭಾರತದ ಪ್ರಧಾನಿ ನರೇಂದ್ರ ದಾಮೋದರ್ ದಾಸ್ ಮೋದಿ ಇದೇ ಮೊದಲ ಬಾರಿಗೆ ವಿಶ್ವಸಂಸ್ಥೆಯ ಆರ್ಥಿಕ ಮತ್ತು ವಾರ್ಷಿಕ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಲಿದ್ದಾರೆ.