ನವದೆಹಲಿ:ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರ್ಲಾಲ್ ನೆಹರು ಅವರ 56ನೇ ಪುಣ್ಯತಿಥಿ ಅಂಗವಾಗಿ ಪಿಎಂ ನರೇಂದ್ರ ಮೋದಿ ಟ್ವೀಟ್ ಮಾಡಿ ಗೌರವ ನಮನ ಸಲ್ಲಿಸಿದ್ದಾರೆ.
ನೆಹರು ಪುಣ್ಯತಿಥಿ: ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ - ಪಿಎಂ ನರೇಂದ್ರ ಮೋದಿ ಟ್ವೀಟ್
1947ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಮೊದಲ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದ ಪಂಡಿತ್ ಜವಾಹರ್ಲಾಲ್ ನೆಹರು ಅವರ 56ನೇ ಪುಣ್ಯತಿಥಿ ಅಂಗವಾಗಿ ಪಿಎಂ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.
ನೆಹರು ಪುಣ್ಯತಿಥಿ
1947ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಮೊದಲ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದ ನೆಹರು 1964ರ ವರೆಗೆ ಆಡಳಿತ ನಡೆಸಿದ್ದರು.
ಭಾರತದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದ್ದ ನೆಹರು, ದೇಶದಲ್ಲಿ ಕಾಂಗ್ರೆಸ್ ಪ್ರಬಲವಾಗಿ ಬೇರೂರುವಲ್ಲಿ ಮುಂದಾಳತ್ವ ವಹಿಸಿದ್ದರು. 1964ರ ಮೇ 27 ರಂದು ಇಹಲೋಕ ತ್ಯಜಿಸಿದ್ದರು.