ಕರ್ನಾಟಕ

karnataka

ETV Bharat / bharat

ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿ ಸಾವು: ರೊಚ್ಚಿಗೆದ್ದ ಸ್ಟೂಡೆಂಟ್ಸ್​ಗಳಿಂದ ಪ್ರತಿಭಟನೆ, ಲಾಠಿ ಚಾರ್ಜ್​​​ - etv bharat

ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು ಇದನ್ನು ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ವಿದ್ಯಾರ್ಥಿಗಳ ಮೇಲೆ ಪೊಲೀಸರ ಲಾಠಿ ಪ್ರಹಾರ

By

Published : Apr 12, 2019, 2:18 PM IST

ಕರ್ನಲ್​: ಹರಿಯಾಣದ ಕರ್ನಲ್​ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಪ್ರಾಣಕಳೆದುಕೊಂಡಿದ್ದು ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದರಿಂದ ಪೊಲೀಸರು, ಉದ್ರಿಕ್ತ ವಿದ್ಯಾರ್ಥಿಗಳನ್ನ ಚದುರಿಸಲು ಲಾಠಿ ಪ್ರಹಾರ ನಡೆಸಬೇಕಾಯಿತು. ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡುತ್ತಿರುವ ವಿಡಿಯೋ ಈಗ ವೈರಲ್​ ಆಗಿದೆ.

ABOUT THE AUTHOR

...view details