ಹೈದರಾಬಾದ್: ಸಾರ್ವಜನಿಕ ಸ್ಥಳದಲ್ಲಿ ಉಗುಳುತ್ತಿದ್ದ ವ್ಯಕ್ತಿಯೊಬ್ಬನನ್ನು ಹಯಾತ್ ನಗರ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಚೆಕ್ಪೋಸ್ಟ್ ಬಳಿ ರಸ್ತೆಯಲ್ಲಿ ಉಗುಳುತ್ತಿದ್ದ ಹಾಲಿನ ವ್ಯಾನ್ ಚಾಲಕ 24 ವರ್ಷದ ವ್ಯಕ್ತಿಯನ್ನ ಬಂಧಿಸಲಾಗಿದೆ.
ಎಲ್ಲೆಂದರಲ್ಲಿ ಉಗುಳುತ್ತಿದ್ದವ ಪೊಲೀಸ್ ವಶಕ್ಕೆ - ಪ್ರಕರಣ
ಕೊರೊನಾ ವೈರಸ್ ತಡೆಗೆ ವಿಧಿಸಲಾಗಿರುವ ಸರ್ಕಾರದ ಆದೇಶವನ್ನು ಉಲ್ಲಂಘಿಸಿದ ಆರೋಪದಡಿ ಅಬ್ದುಲ್ ಮುಜೆದ್ ಎಂಬಾತನನ್ನು ಹಯತ್ ನಗರ ಪೊಲೀಸರು ಬಂಧಿಸಿದ್ದಾರೆ.
Police have Custody a man who was spitting on the road
ಆರೋಪಿಯು ರಸ್ತೆ ಮೇಲೆ ಉಗುಳುತ್ತಿರುವ ದೃಶ್ಯಾವಳಿಗಳನ್ನು ರೆಕಾರ್ಡ್ ಮಾಡಿ, ಕೊರೊನಾ ವೈರಸ್ ತಡೆಗೆ ವಿಧಿಸಲಾಗಿರುವ ಸರ್ಕಾರದ ಆದೇಶವನ್ನು ಉಲ್ಲಂಘಿಸಿದ ಆರೋಪದಡಿ ಅಬ್ದುಲ್ ಮುಜೆದ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated : Apr 11, 2020, 10:04 PM IST