ಕರ್ನಾಟಕ

karnataka

ETV Bharat / bharat

ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ 2020 : ಶೌರ್ಯ ಪ್ರಶಸ್ತಿ ಮುಡಿಗೇರಿಸಿಕೊಂಡ ಚಿಣ್ಣರು - Pradhan Mantri Rashtriya Bal Puraskar

ಒಟ್ಟು 22 ಮಕ್ಕಳಿಗೆ ರಾಷ್ಟ್ರೀಯ ಶೌರ್ಯ ಪ್ರಶಸ್ತಿಯನ್ನು ರಾಷ್ಟ್ರಪತಿ ಭವನದಲ್ಲಿ ಪ್ರದಾನ ಮಾಡಲಾಯಿತು.

Bravery award
ಶೌರ್ಯ ಪ್ರಶಸ್ತಿ ಮುಡಿಗೇರಿಸಿಕೊಂಡ 22 ಚಿಣ್ಣರು

By

Published : Jan 25, 2020, 4:16 PM IST

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ 22 ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ 2020 (ರಾಷ್ಟ್ರೀಯ ಶೌರ್ಯ ಪ್ರಶಸ್ತಿ)ಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರದಾನ ಮಾಡಿದರು.

ಈ ವರ್ಷ 10 ಬಾಲಕಿಯರು ಮತ್ತು 12 ಬಾಲಕರು ಪ್ರಶಸ್ತಿಗೆ ಭಾಜನರಾದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ABOUT THE AUTHOR

...view details