ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ 'ಮನ್ ಕಿ ಬಾತ್' ನ 66 ನೇ ಆವೃತ್ತಿಯಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಟ್ಯೂನ್ ಮಾಡಿ! ಮನ್‌ಕಿಬಾತ್ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಇಂದು ಮನ್ ಕಿ ಬಾತ್ : ಕೊರೊನಾ ಕರಿಛಾಯೆ ಬಗ್ಗೆ ಪಿಎಂ ಏನ್ ಹೇಳ್ತಾರೆ? - ಕೊರೊನಾ ಕರಿಛಾಯೆ
ಕೊರೊನಾ ವೈರಸ್ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ಸಾಮಾಜಿಕ ದೂರ, ಮಾಸ್ಕ್ ಧರಿಸುವುದು, ಕೈ ತೊಳೆಯುವ ಪ್ರೋಟೋಕಾಲ್‌ಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಪಿಎಂ ತಮ್ಮ ಹಿಂದಿನ ಭಾಷಣದಲ್ಲಿ ಜನರಿಗೆ ಮನವಿ ಮಾಡಿದ್ದರು.
ಇಂದು ಮನ್ ಕಿ ಬಾತ್
ಕೊರೊನಾ ವೈರಸ್ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ಸಾಮಾಜಿಕ ದೂರ, ಮಾಸ್ಕ್ ಧರಿಸುವುದು, ಕೈ ತೊಳೆಯುವ ಪ್ರೋಟೋಕಾಲ್‌ಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಪಿಎಂ ತಮ್ಮ ಹಿಂದಿನ ಭಾಷಣದಲ್ಲಿ ಜನರಿಗೆ ಮನವಿ ಮಾಡಿದ್ದರು.
ಸಾಂಕ್ರಾಮಿಕ ರೋಗದ ವಿರುದ್ಧ ದೇಶದ ಹೋರಾಟದ ಬಗ್ಗೆ ಮಾತನಾಡಿದ್ದ ಪಿಎಂ ಮೋದಿ, ಭಾರತವು ವೈವಿಧ್ಯಮಯ ಸವಾಲುಗಳನ್ನು ಮತ್ತು ಜನಸಂಖ್ಯೆಯನ್ನು ಹೊಂದಿದೆ. ಅದಾಗ್ಯು ನಾವು ಮಾರಕ ವೈರಸ್ ಹರಡುವುದನ್ನು ನಿಯಂತ್ರಿಸಿದ್ದೇವೆ. ಭಾರತದಲ್ಲಿ ಸಾವಿನ ಸಂಖ್ಯೆ ವಿಶ್ವದ ಇತರ ದೇಶಗಳಿಗಿಂತ ತೀರಾ ಕಡಿಮೆ ಇದೆ ಎಂದಿದ್ದರು.