ನವದೆಹಲಿ: ಮಾಹಾತ್ಮ ಗಾಂಧೀಜಿ ಅವರ 150ನೇ ಜನ್ಮದಿನದ ಹಿನ್ನೆಲೆ ಪ್ರಧಾನಿ ಮೋದಿ ರಾಜ್ ಘಾಟ್ಗೆ ಭೇಟಿ ನೀಡಿ ಗಾಂಧೀಜಿ ಅವರ ಸಮಾಧಿಗೆ ನಮನ ಸಲ್ಲಿಸಿದ್ದಾರೆ.
ರಾಜ್ಘಾಟ್ಗೆ ಪ್ರಧಾನಿ ಮೋದಿ ಭೇಟಿ: ಮಹಾತ್ಮನಿಗೆ ನಮೋ ನಮನ! - ಲಾಲ್ ಬಹದ್ದೂರ್ ಶಾಸ್ತ್ರಿ
ರಾಜ್ಘಾಟ್ಗೆ ಭೇಟಿ ನೀಡಿದ ಪ್ರಧಾನಿ ಮೋದಿ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ.
ಪ್ರಧಾನಿ ಮೋದಿ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಕೂಡ ರಾಜ್ ಘಾಟ್ಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು.
ಇನ್ನು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ನಿಮಿತ್ತ ಶಾಸ್ತ್ರಿ ಪುತ್ರ ಅನಿಲ್ ಶಾಸ್ತ್ರಿ ಮತ್ತು ಕುಟುಂಬಸ್ಥರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾ ಗಾಂಧಿ ನವದೆಹಲಿಯ ವಿಜಯ್ ಘಾಟ್ಗೆ ಭೇಟಿ ನೀಡಿ ನಮನ ಸಲ್ಲಿಸಿದರು.