ನವದೆಹಲಿ:ದೇಶವನ್ನುದ್ದೇಶಿಸಿ ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಮನ್ ಕಿ ಬಾತ್ನಲ್ಲಿ ಮಾತನಾಡಲಿದ್ದಾರೆ. ಈ ವಿಚಾರವನ್ನು ನಿನ್ನೆಯೇ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಪ್ರಧಾನಿ ಮೋದಿಯಿಂದ ಬೆಳಗ್ಗೆ 11 ಗಂಟೆಗೆ 'ಕೊರೊನಾ' ಬಾತ್ - ಕೋವಿಡ್ -19
ಪ್ರಧಾನಿ ಮೋದಿ ಲಾಕ್ಡೌನ್ ನಂತರ ಮೊದಲ ಬಾರಿಗೆ ಮನ್ ಕಿ ಬಾತ್ನಲ್ಲಿ ಕೊರೊನಾ ತಡೆಯಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾತನಾಡಲಿದ್ದಾರೆ.
ಪ್ರಧಾನಿ ಮನ್ ಕಿ ಬಾತ್
ಕೋವಿಡ್-19 ತಡೆಯಲು ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತಂತೆ ಮಹತ್ವದ ವಿಚಾರಗಳನ್ನು ಅವರು ದೇಶದ ಜನರೊಂದಿಗೆ ಹಂಚಿಕೊಳ್ಳಲಿದ್ದಾರೆ.
ಪ್ರಧಾನಿ ಮೋದಿ ಪ್ರತಿ ತಿಂಗಳ ಕೊನೆಯ ಭಾನುವಾರ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮ ನಡೆಸುತ್ತಿದ್ದು,ಈ ಸಂಚಿಕೆಯಲ್ಲಿ ಕೊರೊನಾ ಕುರಿತು ಮಾತನಾಡಲಿದ್ದಾರೆ.