ಕರ್ನಾಟಕ

karnataka

ETV Bharat / bharat

ಬನಾರಸ್​​ ಹಿಂದು ವಿಶ್ವವಿದ್ಯಾಲಯಕ್ಕೆ ಇಂದು ಪ್ರಿಯಾಂಕ ಗಾಂಧಿ ಭೇಟಿ - ಕಾಂಗ್ರೆಸ್​​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರ

ಬನಾರಸ್​​ ಹಿಂದು ವಿಶ್ವವಿದ್ಯಾಲಯಕ್ಕೆ ಇಂದು ಪ್ರಿಯಾಂಕ ಗಾಂಧಿ ಭೇಟಿ ನೀಡಲಿದ್ದು, ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

Priyanka Gandhi
ಪ್ರಿಯಾಂಕ ವಾದ್ರ

By

Published : Jan 10, 2020, 11:21 AM IST

ವಾರಣಾಸಿ(ಉತ್ತರ ಪ್ರದೇಶ): ಕಾಂಗ್ರೆಸ್​​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರ ಅವರು ಇಂದು ಬನಾರಸ್​​ ಹಿಂದು ವಿಶ್ವವಿದ್ಯಾಲಯಕ್ಕೆ(ಬಿಹೆಚ್​​ಯು) ಭೇಟಿ ನೀಡಲಿದ್ದಾರೆ.

ಬನಾರಸ್​​ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಿರುವ ಪ್ರಿಯಾಂಕ, ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್​​.ಆರ್​​.ಸಿ ವಿರುದ್ಧ ಹೋರಾಡಿ ಜೈಲಿಗೆ ಸೇರಿದವರನ್ನ ಭೇಟಿಯಾಗಿ ಧೈರ್ಯ ತುಂಬಲಿದ್ದಾರೆ ಎಂದು ತಿಳಿದುಬಂದಿದೆ.

ಈಗಾಗಲೇ ಈ ಕಾಯ್ದೆ ವಿರುದ್ಧ ಹೋರಾಟದಲ್ಲಿ ಪಾಲ್ಗೊಂಡು ಮೃತಪಟ್ಟಿರುವ ಕುಟುಂಬಸ್ಥರನ್ನು ಭೇಟಿ ಮಾಡಲಿರುವ ಪ್ರಿಯಾಂಕ ವಾದ್ರ, ವಾರಣಾಸಿಯ ಗುಳೇರಿಯಾ ಕೋಟಿ,
ಗುಳೇರಿಯಾ ಘಾಟ್​​, ರಾಮ್​​ ಘಾಟ್​​ಗೆ ಭೇಟಿ ನೀಡಲಿದ್ದಾರೆ.

ABOUT THE AUTHOR

...view details