ಕರ್ನಾಟಕ

karnataka

ETV Bharat / bharat

ಕರ್ನಾಟಕದಲ್ಲಿನ ರಾಜಕೀಯ ಅಸ್ಥಿರತೆಗೆ ಬಿಜೆಪಿಯೇ ಕಾರಣ.. ರಾಹುಲ್‌ ಗಾಂಧಿ ಕಿಡಿ

ಭಾರತೀಯ ಜನತಾ ಪಾರ್ಟಿ ಹಣದ ಮೂಲಕ ಮೈತ್ರಿ ಸರ್ಕಾರವನ್ನು ಕೆಳಗಿಳಿಸುವ ಪ್ರಯತ್ನ ಮಾಡುತ್ತಿದ್ದು, ಇದೇ ರೀತಿ ಈ ಹಿಂದೆಯೂ ಮಾಡಿತ್ತು ಎಂದು ಸಂಸದ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ರಾಗಾ

By

Published : Jul 12, 2019, 7:43 PM IST

ನವದೆಹಲಿ:ಕರ್ನಾಟಕ ರಾಜಕೀಯದಲ್ಲಿ ಸದ್ಯ ಉಂಟಾಗಿರುವ ಅಸ್ಥಿರತೆ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಭಾರತೀಯ ಜನತಾ ಪಾರ್ಟಿ ಹಣದ ಮೂಲಕ ಮೈತ್ರಿ ಸರ್ಕಾರವನ್ನು ಕೆಳಗಿಳಿಸುವ ಪ್ರಯತ್ನ ಮಾಡುತ್ತಿದ್ದು, ಇದೇ ರೀತಿ ಈ ಹಿಂದೆಯೂ ಮಾಡಿತ್ತು ಎಂದು ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಗೆ ರಿವರ್ಸ್ ಆಪರೇಷನ್ ಭೀತಿ.. ರಮಡ ರೆಸಾರ್ಟ್​ನತ್ತ ಕೇಸರಿ ಪಾಳಯದ ಶಾಸಕರು..

ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಹಣಬಲದಿಂದ ಸರ್ಕಾರವನ್ನು ರಚಿಸುವ ಹುನ್ನಾರ ಮಾಡಿತ್ತು ಎಂದು ಇದೇ ವೇಳೆ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ABOUT THE AUTHOR

...view details