ನವದೆಹಲಿ:ತಮ್ಮ 69ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಶ್ ಮಾಡಿದ್ದಾರೆ.
ಮೋದಿ ಹುಟ್ಟುಹಬ್ಬಕ್ಕೆ ರಾಗಾ ವಿಶ್! - ಪ್ರಧಾನಿ ನರೇಂದ್ರ ಮೋದಿ
'ನರೇಂದ್ರ ಮೋದಿಯವರಿಗೆ 69ನೇ ಹುಟ್ಟು ಹಬ್ಬದ ಶುಭಾಶಯಗಳು. ಆರೋಗ್ಯ ಮತ್ತು ಸಂತೋಷದಿಂದ ನಿಮ್ಮ ಬಾಳು ಕೂಡಿರಲಿ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನರೇಂದ್ರ ಮೋದಿಗೆ ವಿಶ್ ಮಾಡಿದ್ದಾರೆ.
ಮೋದಿ ಹುಟ್ಟುಹಬ್ಬಕ್ಕೆ ರಾಗಾ ವಿಶ್
ಟ್ವಿಟರ್ ಮೂಲಕ ವಿಶ್ ಮಾಡಿರುವ ರಾಹುಲ್ ಗಾಂಧಿ, ನರೇಂದ್ರ ಮೋದಿಯವರಿಗೆ 69ನೇ ಹುಟ್ಟು ಹಬ್ಬದ ಶುಭಾಶಯಗಳು. ಆರೋಗ್ಯ ಮತ್ತು ಸಂತೋಷದಿಂದ ನಿಮ್ಮ ಬಾಳು ಕೂಡಿರಲಿ ಎಂದು ವಿಶ್ ಮಾಡಿದ್ದಾರೆ.
ಮೋದಿಗೆ ಎಲ್ಲಡೆಯಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದ್ದು, ಗಣ್ಯ ವ್ಯಕ್ತಿಗಳು ಹಾಗೂ ಪ್ರಮುಖ ರಾಜಕೀಯ ನಾಯಕರುಗಳು ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡಾ ಮೋದಿಗೆ ಶುಭಾಶಯ ಕೋರಿದ್ದರು.