ನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, "ದುಬಾರಿ ಪೆಟ್ರೋಲ್" ಮತ್ತು "ಏರುತ್ತಿರುವ ಬೆಲೆಗಳ" ಕುರಿತು ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಪೆಟ್ರೋಲ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ರಾಹುಲ್ ವಾಗ್ದಾಳಿ
ಪೆಟ್ರೋಲ್ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಜನರನ್ನು ಬಹಿರಂಗವಾಗಿ ಲೂಟಿ ಮಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ
ಮಂಗಳವಾರ ಸತತ 6ನೇ ದಿನವೂ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾಗಿದೆ. ಪೆಟ್ರೋಲ್ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಜನರನ್ನು ಬಹಿರಂಗವಾಗಿ ಲೂಟಿ ಮಾಡುತ್ತಿದೆ ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.