ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾಗಿ ನಿವೃತ್ತ ಐಎಎಸ್ ಅಧಿಕಾರಿ ರಾಜೀವ್ ಕುಮಾರ್ ಅವರು ನೇಮಕವಾಗಿದ್ದು, ಸೆ.1ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ - ಚುನಾವಣಾ ಆಯುಕ್ತ ರಾಜೀವ್ ಕುಮಾರ್
ಇತ್ತೀಚೆಗಷ್ಟೇ ಚುನಾವಣಾ ಆಯುಕ್ತ ಅಶೋಕ್ ಲಾವಾಸ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಜೀವ್ ಕುಮಾರ್ ಅವರು ನೇಮಕಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ
ಇತ್ತೀಚೆಗಷ್ಟೇ ಚುನಾವಣಾ ಆಯುಕ್ತ ಅಶೋಕ್ ಲಾವಾಸ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಜೀವ್ ಕುಮಾರ್ ಅವರು ನೇಮಕಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಅವರ ಸ್ಥಾನಕ್ಕೆ ಸದ್ಯ ರಾಜೀವ್ ಕುಮಾರ್ ಅವರನ್ನು ನೇಮಿಸಲಾಗಿದೆ.