ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ನಿನ್ನೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದ ಯಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಅವರನ್ನು ಇಲ್ಲಿನ ವಿಶೇಷ ನ್ಯಾಯಾಲಯ ಮಾರ್ಚ್ 11ರ ವರೆಗೆ ಇಡಿ ವಶಕ್ಕೆ ಒಪ್ಪಿಸಿದೆ.
Yes ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಮಾ.11ರವರೆಗೆ ಇಡಿ ವಶಕ್ಕೆ - ರಾಣ ಕಪೂರ್
ಯಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಅವರನ್ನು ನ್ಯಾಯಾಲಯ ಮಾರ್ಚ್ 11ರ ವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿದೆ.
ಎಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ 11ರವೆಗೆ ಇಡಿ ವಶಕ್ಕೆ
ಜಾರಿ ನಿರ್ದೇಶನಾಲಯ ಅಧಿಕಾರಿಗಳು ರಾಣಾ ಕಪೂರ್ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.
Last Updated : Mar 8, 2020, 3:14 PM IST