ದೆಹಲಿ: ಮಹಾಮಾರಿ ಕೊರೊನಾಗೆ ಇಡೀ ದೇಶವೇ ತತ್ತರಿಸಿ ಹೋಗಿದ್ದು ಇದೀಗ ಆರ್‌ಬಿಐ ಸಿಬ್ಬಂದಿ ಮೇಲೆ ಕೂಡ ಕೋವಿಡ್-19 ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಶಕ್ತಿಕಾಂತ್ ದಾಸ್ ತಿಳಿಸಿದರು.
ದೆಹಲಿಯ ಆರ್‌ಬಿಐ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೊನಾ ವೈರಸ್ ಅರ್ಥಿಕತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದ್ದು, ರಿಸರ್ವ್ ಬ್ಯಾಂಕ್ನ 150 ಸಿಬ್ಬಂದಿ ಹೋಂ ಕ್ವಾರಂಟೈನ್ ( ಮನೆಯಲ್ಲಿ ಪ್ರತ್ಯೇಕವಾಗಿ ವಾಸಿಸುವುದು) ನಲ್ಲಿದ್ದಾರೆ ಎಂದರು.