ಕರ್ನಾಟಕ

karnataka

ETV Bharat / bharat

ಸರ್ಕಾರಿ ನೌಕರರಿಗೆ ಪೂರ್ಣ ವೇತನ ಪಾವತಿ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ - ಕೇಂದ್ರದ ಪ್ರತಿಕ್ರಿಯೆ ಬಯಸಿದ ಸುಪ್ರಿಂ ಕೋರ್ಟ್​

ಲಾಕ್​ಡೌನ್​ ಸಮಯದಲ್ಲಿ ಸರ್ಕಾರಿ ನೌಕರರಿಗೆ ಪೂರ್ಣ ವೇತನ ನೀಡುವಂತೆ ಗೃಹ ಸಚಿವಾಲಯ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹಿನ್ನೆಲೆ ವೇತನವನ್ನು ಹೇಗೆ ಪಾವತಿಸಲಾಗುತ್ತದೆ ಎಂಬುದರ ಬಗ್ಗೆ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್​ ಕೇಳಿಕೊಂಡಿದೆ.

sc-
ಸುಪ್ರೀಂ

By

Published : Apr 27, 2020, 7:29 PM IST

ನವದೆಹಲಿ:ಲಾಕ್​ಡೌನ್​ ಅವಧಿಯಲ್ಲಿ ಸರ್ಕಾರಿ ನೌಕರರಿಗೆ ಪೂರ್ಣ ವೇತನ ಹೇಗೆ ಪಾವತಿಸಲಾಗುತ್ತದೆ ಎಂಬುದರ ಬಗ್ಗೆ ಎರಡು ವಾರದ ಒಳಗೆ ಖಚಿತಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್​ ಸೂಚಿಸಿದೆ.

ಲಾಕ್​ಡೌನ್​ ಸಮಯದಲ್ಲಿ ಸರ್ಕಾರಿ ನೌಕರರಿಗೆ ಪೂರ್ಣ ವೇತನ ನೀಡುವಂತೆ ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆಯ ಮೇರೆಗೆ ಈ ನಿಟ್ಟಿನಲ್ಲಿ ತನ್ನ ನೀತಿಯನ್ನು ದಾಖಲಿಸುವಂತೆ ಸುಪ್ರೀಂಕೋರ್ಟ್​ ಕೇಂದ್ರಕ್ಕೆ ನಿರ್ದೇಶನ ನೀಡಿದೆ.

ABOUT THE AUTHOR

...view details