ಕರ್ನಾಟಕ

karnataka

ETV Bharat / bharat

ಬಸ್-ಗ್ಯಾಸ್ ಟ್ಯಾಂಕರ್ ನಡುವೆ ಭೀಕರ ಅಪಘಾತ: 8 ಜನರ ದುರ್ಮರಣ - ಬಸ್ ಮತ್ತು ಗ್ಯಾಸ್ ಟ್ಯಾಂಕರ್ ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ

ಬಸ್ ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆದಿದೆ.

Seven people killed
ಬಸ್-ಗ್ಯಾಸ್ ಟ್ಯಾಂಕರ್ ನಡುವೆ ಭೀಕರ ಅಪಘಾತ

By

Published : Dec 16, 2020, 11:32 AM IST

Updated : Dec 16, 2020, 12:36 PM IST

ಉತ್ತರ ಪ್ರದೇಶ: ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಬಸ್ ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ಭೀಕರ ರಸ್ತೆ ಅಪಘಾತ ನಡೆದಿದೆ.

ಈ ದುರ್ಘಟನೆಯಲ್ಲಿ ಎಂಟು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅಪಘಾತ ನಡೆದ ಸ್ಥಳದಲ್ಲಿ ಅಗ್ನಿ ಶಾಮಕದಳದ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಓದಿ: ಕಾರಿಗೆ ಗುದ್ದಿದ ಟ್ರ್ಯಾಕ್ಟರ್‌: ನಾಲ್ವರು ದಾರುಣ ಸಾವು

Last Updated : Dec 16, 2020, 12:36 PM IST

ABOUT THE AUTHOR

...view details