ರಾಜೌರಿ: ಜಮ್ಮು ಕಾಶ್ಮೀರದ ರಾಜೌರಿ ಬಳಿಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಪಡೆಗಳು ನಡೆಸಿದ ಶೆಲ್ ಹಾಗೂ ಗುಂಡಿನ ದಾಳಿಗೆ ಭಾರತೀಯ ಸೇನಾಪಡೆ ಯೋಧನೊಬ್ಬ ಹುತಾತ್ಮನಾಗಿದ್ದಾನೆ.
ಪಾಕ್ ಗುಂಡಿನ ದಾಳಿ: ಭಾರತೀಯ ಯೋಧ ಹುತಾತ್ಮ - ಜಮ್ಮು ಕಾಶ್ಮೀರ
ಜಮ್ಮು ಕಾಶ್ಮೀರದ ರಾಜೌರಿ ಬಳಿಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಪಡೆಗಳು ನಡೆಸಿದ ಶೆಲ್ ಹಾಗೂ ಗುಂಡಿನ ದಾಳಿಗೆ ಭಾರತೀಯ ಸೇನಾಪಡೆ ಯೋಧನೊಬ್ಬ ಹುತಾತ್ಮನಾಗಿದ್ದಾನೆ.
ಪಾಕ್ ಗುಂಡಿನ ದಾಳಿ: ಭಾರತೀಯ ಯೋಧ ಹುತಾತ್ಮ
ಕದನ ವಿರಾಮ ಉಲ್ಲಂಘಿಸಿ ಪಾಕ್ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಯೋಧ ಅಮರನಾಗಿರುವುದನ್ನು ಸೇನಾ ಮೂಲಗಳು ಖಚಿತಪಡಿಸಿವೆ. ಸುಂದರ್ಬನಿ ವಲಯದಲ್ಲಿ ಪಾಕ್ ಪಡೆಗಳು ಇದ್ದಕ್ಕಿದ್ದಂತೆ ಗುಂಡು ಹಾಗೂ ಶೆಲ್ ದಾಳಿ ನಡೆಸಲು ಶುರು ಮಾಡಿದವು. ಎಚ್ಚೆತ್ತ ಭಾರತೀಯ ಸೇನಾಪಡೆ ಯೋಧರು ಪ್ರತಿದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.