ಮುಂಬೈ: ದೇವೇಂದ್ರ ಫಡ್ನವೀಸ್ ಹಾಗೂ ಡಿಸಿಎಂ ಅಜಿತ್ ಪವಾರ್ ವಿರುದ್ಧ ಶಿವಸೇನ ಸುಪ್ರೀಂಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದೆ.
ಫಡ್ನವೀಸ್ ಹಾಗೂ ಅಜಿತ್ ಪವಾರ್ ವಿರುದ್ಧ ಸುಪ್ರೀಂಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ ಶಿವಸೇನೆ! - maharashtra government crisis news
ಇಂದು ಅಚಾನಕ್ ಬೆಳವಣಿಗೆಯಲ್ಲಿ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಹಾಗೂ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದರು. ಈ ದಿಢೀರ್ ಬೆಳವಣಿಗೆ ಹಿನ್ನೆಲೆಯಲ್ಲಿ ಶಿವಸೇನ ಸುಪ್ರೀಂಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದೆ.
ಸುಪ್ರೀಂ ಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ ಶಿವಸೇನ
ಇಂದು ಅಚಾನಕ್ ಬೆಳವಣಿಗೆಯಲ್ಲಿ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಹಾಗೂ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದರು. ಈ ದಿಢೀರ್ ಬೆಳವಣಿಗೆ ಹಿನ್ನೆಲೆಯಲ್ಲಿ ಶಿವಸೇನೆ ದೂರು ದಾಖಲಿಸಿದೆ.
ನಿನ್ನೆವರೆಗೂ ಗೊಂದಲದಲ್ಲಿದ್ದ ಮಹಾರಾಷ್ಟ್ರ ಸರ್ಕಾರ ರಚನೆ ವಿಚಾರ ಇಂದು ತ್ವರಿತ ಗತಿಯಲ್ಲಿ ಸುಖಾಂತ್ಯ ಕಂಡಿತು. ಆಶ್ಚರ್ಯವೆಂಬಂತೆ ಬಿಜೆಪಿ ಹಾಗೂ ಎನ್ಸಿಪಿ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಲಾಯ್ತು. ಹೀಗಾಗಿ ಶಿವಸೇನೆ ಸುಪ್ರೀಂ ಮೆಟ್ಟಿಲೇರಿದೆ.