ನವದೆಹಲಿ: ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೇಂದ್ರ ರದ್ದುಗೊಳಿಸಿರುವ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮಂಗಳವಾರ ಮೊದಲ ಅರ್ಜಿ ಸಲ್ಲಿಕೆಯಾಗಿದೆ.
ಹಿರಿಯ ವಕೀಲ ಎಂ.ಎಲ್.ಶರ್ಮಾ 370 ವಿಧಿ ರದ್ದತಿ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಶೀಘ್ರ ವಿಚಾರಣೆಗೆ ಮನವಿ ಮಾಡಿದ್ದರು.